ಮನೆಯಲ್ಲೇ ಕುಳಿತು ಮೊಬೈಲ್ ಮೂಲಕ ಪಡೆಯಿರಿ ಜಾತಿ-ಆದಾಯ ಪ್ರಮಾಣಪತ್ರ; ಕೃಷ್ಣ ಬೈರೇಗೌಡ ಘೋಷಣೆ!

ಜನಸಾಮಾನ್ಯರಿಗೆ ಅತ್ಯಂತ ಉಪಯುಕ್ತವಾದ ಮತ್ತು ಬಹುದಿನಗಳ ಬೇಡಿಕೆಯಾಗಿದ್ದ ಮಹತ್ವದ ನಿರ್ಧಾರವೊಂದನ್ನು ಕರ್ನಾಟಕ ಸರ್ಕಾರ ಪ್ರಕಟಿಸಿದೆ. ಇನ್ಮುಂದೆ ಜಾತಿ, ಆದಾಯ ಮತ್ತು