ಅಂತರ್ಜಾತಿ ವಿವಾಹವಾದರೆ ₹3 ಲಕ್ಷ ಸಿಗುತ್ತೆ ಅನ್ನೋದು ನಿಮಗೆ ಗೊತ್ತಾ? ಪಡೆಯುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಜಾತಿ ವ್ಯವಸ್ಥೆಯ ಗೋಡೆಗಳನ್ನು ಕೆಡವಿ, ಸಾಮಾಜಿಕ ಸಮಾನತೆಯನ್ನು ತರುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಒಂದು ಕ್ರಾಂತಿಕಾರಿ ಹೆಜ್ಜೆಯನ್ನು ಇಟ್ಟಿದೆ.